ಹೆಲ್ತ್ ಇನ್ಶೂರೆನ್ಸ್
ಹೆಲ್ತ್ ಇನ್ಶೂರೆನ್ಸ್ ಪ್ಲಾನ್ಗಳು ಅನಿರೀಕ್ಷಿತ ವೈದ್ಯಕೀಯ ತುರ್ತುಸ್ಥಿತಿಗಳ ವಿರುದ್ಧ ನಿಮಗೆ ರಕ್ಷಣೆ ನೀಡುತ್ತವೆ ಮತ್ತು ಸಂಕಷ್ಟದ ಸಮಯದಲ್ಲಿ ನಿಮ್ಮ ಕುಟುಂಬದ ಹಣಕಾಸಿನ ಸ್ಥಿರತೆಯನ್ನು ಕಾಪಾಡುತ್ತವೆ. ಹೆಚ್ಚುತ್ತಿರುವ ವೈದ್ಯಕೀಯ ವೆಚ್ಚಗಳು ಮತ್ತು ರೋಗಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ಹೆಲ್ತ್ ಇನ್ಶೂರೆನ್ಸ್ ಖರೀದಿಸುವುದು ಕಡ್ಡಾಯವಾಗಿದೆ. ವೈದ್ಯಕೀಯ ತುರ್ತುಸ್ಥಿತಿಯು ಯಾವಾಗ ಬೇಕಾದರೂ ಎದುರಾಗಬಹುದು ಮತ್ತು ವ್ಯಕ್ತಿಯ ಮೇಲೆ ಭಾವನಾತ್ಮಕವಾಗಿ ಮತ್ತು ಆರ್ಥಿಕವಾಗಿ ಪರಿಣಾಮ ಬೀರಬಹುದು. ಹೀಗಾಗಿ, ಜೀವನದಲ್ಲಿ ಬೇಗನೆ ಹೆಲ್ತ್ ಇನ್ಶೂರೆನ್ಸ್ ಪ್ಲಾನ್ ಖರೀದಿಸುವುದು ಸೂಕ್ತವಾಗಿದೆ.
ಹಕ್ಕುತ್ಯಾಗ:20-ಸೆಪ್ಟೆಂಬರ್-2026 ವರೆಗೆ ಮಾನ್ಯವಾದ ಲೈಸೆನ್ಸ್ ನಂಬರ್ CA0870 ಹೊಂದಿರುವ ಟಾಟಾ ಕ್ಯಾಪಿಟಲ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ("TCHFL"), ಟಾಟಾ ಎಐಎ ಲೈಫ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್, HDFC Life Insurance Company Limited, BAJAJ Allianz Life Insurance Company Limited, ಟಾಟಾ ಎಐಜಿ ಜನರಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್, HDFC Ergo General Insurance Company Limited, Star Health and Allied Insurance Co Ltd ಮತ್ತು ICICI Prudential Life Insurance Co. Ltd ಗೆ ಸಂಯೋಜಿತ ಕಾರ್ಪೊರೇಟ್ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ.
TCHFL ಅಪಾಯವನ್ನು ಅಂಡರ್ರೈಟ್ ಮಾಡುವುದಿಲ್ಲ ಅಥವಾ ವಿಮಾದಾತರಾಗಿ ಕಾರ್ಯನಿರ್ವಹಿಸುವುದಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ. ಅಪಾಯದ ಅಂಶಗಳು, ನಿಯಮ ಮತ್ತು ಷರತ್ತುಗಳ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಮಾರಾಟವನ್ನು ಮುಗಿಸುವ ಮೊದಲು ದಯವಿಟ್ಟು ಇನ್ಶೂರೆನ್ಸ್ ಕಂಪನಿಯ ಸೇಲ್ಸ್ ಬ್ರೋಶರ್ ಅನ್ನು ಎಚ್ಚರಿಕೆಯಿಂದ ಓದಿ. ಇನ್ಶೂರೆನ್ಸ್ ಖರೀದಿಸುವ ನಿರ್ಧಾರವು ಸಂಪೂರ್ಣವಾಗಿ ಸ್ವಯಂಪ್ರೇರಿತವಾಗಿದೆ.